Breaking News

ರಾಜ್ಯಹೆದ್ದಾರಿ ಸೇತುವೆ ಜಲಾವೃತ : ಸಂಚಾರ ಸ್ಥಗಿತ

ಕಲಘಟಗಿ: ತಾಲ್ಲೂಕಿನ ಮುತ್ತಗಿ ಗ್ರಾಮದ ಹತ್ತಿರದ ರಾಜ್ಯ ಹೆದ್ದಾರಿ ಸೇತುವೆ ಜಲಾವೃತ ಗೊಂಡಿದ್ದರಿಂದ ರಸ್ತೆ ಬಂದಾಗಿ ಜನರು ಹಾಗೂ ವಾಹನ ಸವಾರರರು ಭಯದಲ್ಲಿ ಸಂಚರಿಸುತ್ತಿದ್ದಾರೆ.

ಈ ರಸ್ತೆ ಧಾರವಾಡ- ಕಲಘಟಗಿ, ಹುಬ್ಬಳ್ಳಿಗೆ ಕೂಡಾ ಸಂಚರಿಸುವ ಒಳ ರಸ್ತೆ ಇದಾಗಿದ್ದು ಪ್ರತಿ ವರ್ಷ ಮಳೆಗೆ ಜಲಾವೃತಗೊಂಡು ಜನರಿಗೆ ಸಮಸ್ಯೆಯಾಗುತ್ತಿದೆ.ಈ ಸೇತುವೆ ಕೆಳಮಟ್ಟದಲ್ಲಿ ಇರುವದರಿಂದ ಪ್ರತಿ ವರ್ಷ ಇದೆ ಪರಿಸ್ಥಿತಿಯಾಗುತ್ತದೆ. ಅದರಿಂದ ಮೆಲಮಟ್ಟದ ಸೇತುವೆ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆಯಾಗಿದೆ.

Share News

About bigtvnews22

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *