Breaking News

ಹುಮನಾಬಾದ್ : ಮಳೆಗೆ ಐದು ಮನೆ ಗೋಡೆ ಕುಸಿತ

ಬೀದರ್,ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ಸಂಜೆ ಸುರಿದ ಮಳೆಗೆ ‌ 5 ಮನೆಗಳ ಗೋಡೆ ಕುಸಿದಿವೆ ಎಂದು ತಹಶೀಲ್ದಾರ್ ಅಂಜುಂ ಲಸ್ಕರ್ ತಿಳಿಸಿದರು.

ತಾಲ್ಲೂಕಿನ ಸೀತಾಳಗೇರಾ ಗ್ರಾಮ ಸೇರಿದಂತೆ ಒಟ್ಟು ಐದು ಮನೆಗಳ ಗೋಡೆ ಕುಸಿದಿವೆ. ಶನಿವಾರ ತಾಲ್ಲೂಕಿನಾದ್ಯಂತ ಮೋಡ ಕವಿದ ವಾತಾವರಣವಿತ್ತು.
ಹುಮನಾಬಾದ್ ಪಟ್ಟಣದಲ್ಲಿ 14 ಮಿ.ಮೀ, ದುಬಲಗುಂಡಿಯಲ್ಲಿ 6 ಮಿ.ಮೀ. ಹಳ್ಳಿಖೇಡ್ ಬಿ. ಪಟ್ಟಣದಲ್ಲಿ 14.2 ಮಿ.ಮೀ ಮಳೆ ದಾಖಲಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *