Breaking News

ಹೊನ್ನಾಳಿ ತಾಲ್ಲೂಕಿನ ಹೊಟ್ಯಾಪುರ ಹಿರೇಕಲ್ಮಠದ ಶ್ರೀ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ ಲಿಂಗಕ್ಯ….

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಭಾಗದಲ್ಲಿ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಹೊನ್ನಾಳಿ ತಾಲ್ಲೂಕಿನ ಹೊಟ್ಯಾಪುರ ಹಿರೇಕಲ್ಮಠದ ಶ್ರೀ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ (62) ಇಂದು ಬೆಳಗ್ಗೆ ಲಿಂಗಕ್ಯರಾಗಿದ್ದಾರೆ.ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ‌ನಿಧನರಾಗಿದ್ದು, ಮೃತರ ಪಾರ್ಥಿವ ಶರೀರವನ್ನು ಹೊಟ್ಯಾಪುರಕ್ಕೆ ತರಲಾಗುತ್ತದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ಶಿವಮೊಗ್ಗ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೊಟ್ಯಾಪುರ ಹಿರೇಕಲ್ಮಠ ಮಾಹಿತಿ ನೀಡಿದೆ.

ಶ್ರೀಗಳ ನಿಧನದಿಂದ ಹೊಟ್ಯಾಪುರ ‌ಮಠದಲ್ಲಿ ನೀರವ ಮೌನ ಆವರಿಸಿದ್ದು, ಮಠಕ್ಕೆ ಆಪಾರ ಸಂಖ್ಯೆಯ ಭಕ್ತರು ಶ್ರೀಯವರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ಕೂಡ ನೇಮಿಸಲಾಗಿದೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *