Breaking News

ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿ ಗೂಡ್ಸ್ ವಾಹನ ಪಲ್ಟಿ..

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ವಾಹನ ಅಪಘಾತಗಳ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿಯಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *