Breaking News

ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ ಅಪರಿಚತ ವ್ಯೆಕ್ತಿಗಳ ವಿರುದ್ಧ ಎಫ್ ಐ ಆರ್…

ಇಂಫಾಲ್ : ಮಣಿಪುರದಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆಯ ಪ್ರಕರಣದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ಹಾಗೂ ಅವರ ಮಗ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಅವರ ಚಿತ್ರಗಳನ್ನು ಪ್ರಸಾರ ಮಾಡಿದಕ್ಕೆ

ಭಾನುವಾರ ರಾತ್ರಿ ಪೊಲೀಸರು ಅಪರಿಚಿತರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.ಮಹಿಳೆಯರು ಮೆರವಣಿಗೆಯ ವಿಡಿಯೋಗಳ sreenshot ತೆಗೆದು ಆರ್ ಎಸ್ ಎಸ್ ಕಾರ್ಯಕರ್ತ ಹಾಗೂ ಅವನ್ ಮಗನ ಚಿತ್ರವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು ಎಂದು ಮಣಿಪುರ ಸೈಬರ ಪೋಲೀಸರ ವಿಭಾಗವು ತಿಳಿಸಿದೆ.ಅವರನ್ನು ಪತ್ತೆ ಹಚ್ಚುಲು ಪ್ರಯತ್ನ ನಡೆಸಿದ್ದೇವೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ…

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *