Breaking News

ಶಿವಮೊಗ್ಗದ ಅಥ್ಲೆಟಿಕ್‌ ರೈಲಿಗೆ ಸಿಲುಕಿ ಆತ್ಮಹತ್ಯೆ…

ಶಿವಮೊಗ್ಗ: ಶಿವಮೊಗ್ಗದ ವಿನೋಬ ನಗರದ ಬಳಿ ಬೆಳಿಗ್ಗೆ ಶಿವಮೊಗ್ಗ-ತಾಳಗುಪ್ಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿಶ್ವನಾಥ್‌ 2012ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.ಅವರ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು,ಮಗನ ಮನೆಗೆ ತೆರಳಿದ್ದ ಅವರು ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗಕ್ಕೆ ವಾಪಾಸ್‌ ಬಂದಿದ್ದರು ಎಂದು ತಿಳಿದುಬಂದಿದೆ. ಸೋಮವಾರ ತಮ್ಮ ಸಹೋದರಿಗೆ ಕರೆ ಮಾಡಿದ್ದ ಅವರು ಯಾವುದೊ ಸರಿ ಇಲ್ಲ. ನಿಮ್ಮ ಬಳಿ ಬಂದು ಮಾತನಾಡಬೇಕು ಎಂದು ಹೆಳಿದ್ದರು ಎನ್ನಲಾಗಿದೆ.

ಈ ಬಗ್ಗೆ ರೈಲ್ವೆ ಪೊಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತದೇಹವನ್ನು ಮೆಗ್ಗಾನ್ ಗೆ ಶವಪರೀಕ್ಷೆ ಕೇಂದ್ರಕ್ಕೆ ಸಾಗಿಸಲಾಗಿದೆ.ಡಾ.ಎಮ್‌ ಜೆ ವಿಶ್ವನಾಥ್‌ ಶಿವಮೊಗ್ಗದ ಅಥ್ಲೆಟಿಕ್‌ ವಲಯದಲೂ ಕೊಚ್‌ ಆಗಿ ಛಾಪು ಮೂಡಿಸಿದ್ದರು.ಅವರ ಬಳಿ ತರಬೇತಿ ಪಡೆದ ನೂರಾರು ಅಥ್ಲೆಟ್ ಗಳು ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *