ಧಾರವಾಡ ಮಾನ್ಯ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಜಿಲ್ಲೆಯ ಹೆಮ್ನೂರ್ ಗ್ರಾಮದ ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಭಾರಿ ಪ್ರಮಾಣದಲ್ಲಿ ಹರಿಯುತ್ತಿವೆ. ಸೇತುವೆಗಳ ಮೇಲೆ ಸಂಚರಿಸುವಾಗ ಸಾರ್ವಜನಿಕರು ಎಚ್ಚರ ವಹಿಸುವುದು ಅಗತ್ಯ ಎಂದು ಲಾಡ್ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





