ಧಾರವಾಡ: ಇತ್ತೀಚೆಗೆ ಮೊಬೈಲ್ ಸಿಕ್ಕರೆ ಸಾಕು ಅದರಲ್ಲಿನ ಸಿಮ್ ತೆಗೆದೊಗೆದು ತಾವೇ ಬಳಸಿಕೊಳ್ಳುವವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತನಗೆ ಸಿಕ್ಕ ಸ್ಮಾರ್ಟ್ ಫೋನ್‌ನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ.
ಧಾರವಾಡದ ಆಟೋ ಚಾಲಕ ಪ್ರಕಾಶ ಎಂಬುವವರಿಗೆ ಆಟೋ ನಿಲ್ದಾಣದ ಬಳಿ ಸ್ಮಾರ್ಟ್ ಫೋನ್ ಸಿಕ್ಕಿತ್ತು. ಕೂಡಲೇ ಅದನ್ನು ಅವರು ಧಾರವಾಡದ ಉಪನಗರ ಠಾಣೆಗೆ ತಂದು ಪೊಲೀಸರಿಗೆ ಒಪ್ಪಿಸಿ, ಫೋನ್ ಮಾಲೀಕರಿಗೆ ಅದನ್ನು ಮರಳಿಸುವಂತೆ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





