Breaking News

ಸಿಬಿಟಿ ಬಳಿ ಅಪರಿಚಿತ ಹೆಣ ಪತ್ತೆ, ಯಾರು ಇವರು? ಗುರುತಿಗಾಗಿ ಪೋಲಿಸರ ಹುಡುಕಾಟ

ಧಾರವಾಡ: ನಗರದ ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರಿನ ಆಕಳವಾಡಿ ಅಂಗಡಿ ಮುಂದಿನ ಫುಟ್‌ಪಾತ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧಾರವಾಡ ಶಹರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಹಚ್ಚಲು ಪ್ರಕಟಣೆಯನ್ನ ಹೊರಡಿಸಿದ್ದಾರೆ.

ಸಾರ್ವಜನಿಕರು ಸಾವಿಗೀಡಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೇ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.

Share News

About bigtvnews22

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *