ಧಾರವಾಡ :ತಾಲೂಕಿನ ತಡಕೋಡ ಗ್ರಾಮದಲ್ಲಿ ಕೈಗೊಂಡಿರುವ ಜೆ ಜೆ ಎಂ ಕುಡಿಯುವ ನೀರಿನ ಯೋಜನೆಯುಕಾಮಗಾರಿಯು ಅವ್ಯವಸ್ಥೆಯಿಂದ ಕೂಡಿದ್ದು ಏಲ್ಲಿ ಬೇಕಾದಲ್ಲಿ ರಸ್ತೆಗಳನ್ನು ಅಗೆದಿದ್ದರಿಂದ ಸಾರ್ವಜನಿಕರಿಗೆ
ಅತೀವ ತೊಂದರೆ ಆಗುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸದಸ್ಯರಾದ
ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಪಂಚಾಯತ್ ಸಿ.ಇ.ಓ ಗಳಾದ ಶ್ರೀಮತಿ ಕೆ ಟಿ ಸ್ವರೂಪ್ ಕೌರ್ ಅವರಿಗೆ ಮನವಿ ಅಪಿ೯ಸಿದರು.
ಗ್ರಾಮದ ಸರಕಾರಿ ಶಾಲೆಗಳ ದುಸ್ಥಿತಿ ಮತ್ತು ಪ್ರೌಡಶಾಲೆಗೆ. ಹೊಸ ಕಟ್ಟಡಗಳ ಮಂಜೂರು ಸೇರಿದಂತೆ ಗ್ರಾಮದ ಸಮಸ್ಯೆಗಳ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಈರಣ್ಣಸೋಪಿನ.ನಾಗಶ್ ಬಾರಕೇರ ಸೇರಿದಂತೆ ಮುಂತಾದವರು ಈ ಸಂದಭ೯ದಲ್ಲಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





