Breaking News

ಕುರ್ತಕೋಟಿ ಗ್ರಾಮ ಪಂಚಾಯ್ತಿಗೆ ಅಶೋಕ ಅಧ್ಯಕ್ಷ..

ಮುಳಗುಂದ : ಸಮೀಪದ ಕುರ್ತಕೋಟಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ವಿ.ಶಿರಹಟ್ಟಿ, ಉಪಾಧ್ಯಕ್ಷರಾಗಿ ಸರೋಜಾ ಮಾ.ಪ್ರಭಯ್ಯನಮಠ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಮುಖಂಡರಾದ ಅಪ್ಪಣ್ಣ ಇನಾಮತಿ ಗ್ರಾ.ಪಂ ಸದಸ್ಯರು,ಪಿಡಿಒ ರವಿ ಅಳವಂಡಿ, ಸಿಬ್ಬಂದಿ ಮೊದಲಾದವರು ಅಭಿನಂದಿಸಿದರು.

Share News

About BigTv News

Check Also

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ …

Leave a Reply

Your email address will not be published. Required fields are marked *