Breaking News

ಜಾಗಿಂಗ್ ಮಾಡೋ ರೀತಿಯಲ್ಲಿಬಂಗಾರದ ಅಂಗಡಿ ಕಳ್ಳತನ

ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ.

ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್​​ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *