Breaking News

ನವಲಗುಂದದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ..

ನವಲಗುಂದ: 24ನೇಯ ಕಾರ್ಗಿಲ್ ವಿಜಯೋತ್ಸವವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದ್ದು, ಅದರ ಪ್ರಯುಕ್ತ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಮತ್ತು ಶ್ರೀ ಶಂಕರ ಕಲಾ ಹಾಗೂ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಮತ್ತು ಭಾರತ ಸೌಟ್ಸ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ, ಜಾಥಾವನ್ನು ಶ್ರೀ ಗಣೇಶ ಗುಡಿಯಿಂದ ಆರಂಭಿಸಲಾಯಿತು.

ಅಲ್ಲಿಂದ ರೈತ ಭವನಕ್ಕೆ ಹೋಗಿ ರೈತರ ಸ್ಮಾರಕಕ್ಕೆ ವಂದಿಸಿ,ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಕೈಗೊಂಡು ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಭವ್ಯ ಸಮಾರಂಭವನ್ನು ‘ನಾಡಗೀತೆ’ ಮತ್ತು ‘ರೈತ ಗೀತೆ’ ಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ,ದೇಶ ರಕ್ಷಣೆಗೈದ ವೀರಯೋಧರಿಗೆ ಸನ್ಮಾನಿಸಿ, ವೀರಯೋಧರು ದೇಶಕ್ಕಾಗಿ ಮಾಡಿದ ತ್ಯಾಗವನ್ನು ಕಾರ್ಗಿಲ್ ಯುದ್ಧದ ಸನ್ನಿವೇಶವನ್ನು ಕಣ್ಣಿಗೆ ಕಟ್ಟುವಂತೆ ಅತಿಥಿಗಳು ತಿಳಿಸಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *