Breaking News

ಪೊಲೀಸ್ ಇಲಾಖೆಯಲ್ಲಿ ಹೊಸ ರೋಲ್ಸ್ ಜಾರಿ..

ಬೆಂಗಳೂರು: ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದ್ದು, ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಬೇಕು.ಇನ್ಮುಂದೆ ಇನ್ಸ್ ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡಬೇಕು. ಈ ಬಗ್ಗೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ಸೂಚಿಸಿದ್ದಾರೆ.ಇದರಿಂದಾಗಿ ಎಎಸ್‌ಐ ಹಾಗೂ ಕಾನ್ಸ್ ಟೇಬಲ್ ಹೆಸರಲ್ಲಿ ನಡೆಯುತ್ತಿದ್ದ ಸುಲಿಗೆ ನಿಲ್ಲಲಿದೆ ಎಂಬುದು ಇಲಾಖೆಯ ಅಭಿಮತ. ಅಲ್ಲದೇ ವಾರದಲ್ಲಿ 2 ದಿನ ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುವಂತೆ ಸಂಚಾರಿ ಪೊಲೀಸರ ಸಭೆಯಲ್ಲಿ ಸೂಚಿಸಲಾಗಿದೆ.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *