Breaking News

ವಿದ್ಯುತ್ ಶಾರ್ಟಸರ್ಕ್ಯೂಟ ಮನೆಗೆ ಬೆಂಕಿ…

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಬಸ್ತಿಕೇರಿಯಲ್ಲಿ ವಿದ್ಯುತ್ ಶಾರ್ಟಸರ್ಕ್ಯೂಟದಿಂದ ಮನೆಗೆ ಬೆಂಕಿ ಬಿದ್ದು ಟಿವಿ,ಮೊಬೈಲ್ ಸೇರಿದಂತೆ ಅನೇಕ ಮನೆಯ ಸಾಮಗ್ರಿಗಳು ಹಾನಿಗೊಳಗಾದ ಘಟನೆ ಜರುಗಿದೆ.ಬಸ್ತಿಕೇರಿಯ ನಿವಾಸಿಯಾದ ಪರಮೇಶ್ವರಪ್ಪ ಮಹಾರುದ್ರಪ್ಪ ಯರ್ಲಗಟ್ಟಿಯವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಮನೆಗೆ ಬೆಂಕಿ ಬಿದ್ದಿದ್ದು ನಂತರ ಅಕ್ಕಪಕ್ಕದ ಮನೆಯವರು ಬಂದು ಬೆಂಕಿ ನಿಂದಿಸಿದ್ದಾರೆ‌.ಯಾವುದೇ ಪ್ರಾಣಹಾನಿಯಾಗಿಲ್ಲ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *