Breaking News

ಅವಳಿ ನಗರದ ವಿವಿಧ ಪ್ರದೇಶದಲ್ಲಿ ಕ್ರಿಮಿನಾಶಕ ಎಣ್ಣೆ ಸಿಂಪಡಣೆ..

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣ ಮಾಡಲು ಮಹಾನಗರ ಪಾಲಿಕೆಯಿಂದ ಅವಳಿ ನಗರದ ವಿವಿಧ ಪ್ರದೇಶದಲ್ಲಿ ಕ್ರಿಮಿನಾಶಕ ಎಣ್ಣೆಯನ್ನು ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತರು, ಆರೋಗ್ಯ ನಿರೀಕ್ಷಕರು, ವಾರ್ಡ್ ಜಮಾದಾರರು ಉಪಸ್ಥಿತರಿದ್ದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *