Breaking News

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಸಿದ ಸಿಎಂ ಸಿದ್ದರಾಮಯ್ಯ…

ಮಂಡ್ಯ: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ ನೀಡಿದ್ದು, ಹೊಸ ತಂತ್ರಜ್ಞಾನ ಬಳಸಿ ಸ್ವೀಡ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ವಾಹನಗಳ ವೇಗ ಕ್ಯಾಪ್ಚರ್ ಮಾಡಲು ಎಐ ತಂತ್ರಜ್ಞಾನ ಬಳಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು,

ಮೊದಲ ಬಾರಿಗೆ ಮಂಡ್ಯಕ್ಕೆ ಬಂದ ಸಿದ್ದರಾಮಯ್ಯಗೆ ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಚ ನೀಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಸ್ವೀಡ್ ಡಿಟೆಕ್ಟರ್ ಗೆ ಚಾಲನೆ ನೀಡಿದ ಸಿಎಂಗೆ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ನಂತರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *