Breaking News

ಧಾರವಾಡ ಎಸಿಪಿ ವಿಜಯಕುಮಾರ ವರ್ಗಾವಣೆ

ರಾಜ್ಯ ಸರ್ಕಾರ ಇಂದು 45 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ತಳವಾರ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ಅವರನ್ನು ದಕ್ಷಿಣ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Share News

About BigTv News

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *