Breaking News

ಯಾವ ತರಕಾರಿಗೆ ಎಷ್ಟಿದೆ ದರ ನೋಡೋಣ?

ಬೆಂಗಳೂರು: ದುನಿಯಾ ದಿನೇ ದಿನೇ ಕಾಸ್ಟ್ಲಿ ಆಗ್ತಿದೆ.ಜನ ಸಾಮಾನ್ಯರಂತೂ ಅಂತೂ ಬದುಕೋಕೆ ಆಗ್ತಿಲ್ಲ.ಪೆಟ್ರೋಲ್,ಡಿಸೇಲ್ ಎಲ್ಪಿಜಿ ಗ್ಯಾಸ್ ,ಕರೆಂಟ್ ಬಿಲ್ ಗಗನಕ್ಕೇರಿದೆ.ಇಷ್ಟು ಸಾಲದು ಅಂತ ಹಾಲು, ಮೊಸರು, ದುಬಾರಿಯಾಗ್ತಿದೆ. ಹಾಗೆ ಈಗ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ.
ಒಂದೇ ವಾರದಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿರುವುದು ತಲೆ ನೋವಾಗಿ ಪರಿಣಮಿಸಿದೆ. ಪರಿಣಾಮವಾಗಿ ಹೋಟೆಲ್‌ಗಳಲ್ಲೂ ತಿನಿಸು ದರ ಹೆಚ್ಚಳವಾಗಿದೆ.
ಯಾವ್ಯಾವ ತರಕಾರಿ ಬೆಲೆ ಎಷ್ಟಿದೆ? (kg)
ಟೊಮೆಟೋ – 150 ರೂ.
ಮೆಣಸಿನಕಾಯಿ – 50 ರೂ.
ಕ್ಯಾರೆಟ್ – 50 ರೂ.
ಶುಂಠಿ – 100 ರೂ.
ಹುರಳಿಕಾಳು – 125 ರೂ.
ಬದನೆಕಾಯಿ – 60 ರೂ.
ಹುಕೋಸು – 50 ರೂ.
ಸೌತೆಕಾಯಿ – 40 ರೂ.
ಡಬ್ಬಲ್ ಬೀನ್ಸ್ – 240 ರೂ.
ಬಟಾಣಿ – 198 ರೂ.
ನುಗ್ಗೇಕಾಯಿ – 65 ರೂ.
ನವಿಲಿಕೋಸು – 80 ರೂ.
ಅವರೇಬೇಳೆ – 250 ರೂ.
ಬೆಂಡೆಕಾಯಿ – 70 ರೂ.
ಬೆಳ್ಳುಳ್ಳಿ – 150 ರೂ.
ಸಬ್ಬಕ್ಕಿ/ನುಗ್ಗೆ ಸೊಪ್ಪು – 100 ರೂ.
ಕೊತ್ತಂಬರಿ ಸೊಪ್ಪು – 90 ರೂ.
ಕೆಂಪು ಎಲೆಕೋಸು – 100 ರೂ.
ಹೆಸರು ಮೊಳಕೆ ಕಾಳು – 100 ರೂ.
ಕರಿಬೇವು – 50 ರೂ.
ಸುವರ್ಣಗಡ್ಡೆ – 75 ರೂ.
ಹಾಗಲಕಾಯಿ – 60 ರೂ

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *