Breaking News

ಮಾಜಿ ಸಿಎಂ ಶೆಟ್ಟರ್‌ನ ದೆಹಲಿಗೆ ಹೈಕಮಾಂಡ್ ಬುಲಾವ್!

ಹುಬ್ಬಳ್ಳಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಭೆ ನಡೆಸುತ್ತಿದ್ದು, ಹೈಕಮಾಂಡ

ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಗೂ ಬುಲಾವ್ ನೀಡಿದೆ. ದೆಹಲಿಗೆ ಬರುವಂತೆ ಜಗದೀಶ್ ಶೆಟ್ಟರ್ ಗೆ ಬುಲಾವ್ ನೀಡಿದ ಹೈಕಮಾಂಡ್, ಇಂದು ಮದ್ಯಾಹ್ನ ದೆಹಲಿಗೆ ತೆರಳಲಿರೋ ಜಗದೀಶ್ ಶೆಟ್ಟರ್. ಹೈಕಮಾಂಡ್ ನಾಯಕರ ಕರೆ ಮೇರೆಗೆ ದೆಹಲಿಗೆ ಹಾರಲಿರುವ ಶೆಟ್ಟರ್, ಇಂದು ಮದ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದಾರೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *