Breaking News

ಶಿರಗುಪ್ಪಿ ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ

ಹುಬ್ಬಳ್ಳಿ; ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮದ ಗುರುಹಿರಿಯರು ಭಾರತೀಯ ಜನತಾಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *