Breaking News

ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿ…..

ಹುಬ್ಬಳ್ಳಿ: ಮುಂದಿನ ಗಾಲಿಯ ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ರಿಂಗ್ ರೋಡ್‌ನಲ್ಲಿ ಈಗಷ್ಟೇ ನಡೆದಿದೆ.

ಅಕ್ಕಿ ಪಾಕೆಟ್ ಹೊತ್ತು ದಾವಣಗೆರೆಯಿಂದ ಅಹ್ಮದಾಬಾದ್‌ಗೆ ಹೋಗುತ್ತಿದ್ದ ಲಾರಿಯ ಮುಂದಿನ ಗಾಲಿಯ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಲಾರಿ ನೆಲಕ್ಕೂರುಳಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *