Breaking News

ಸಾಲದ ಹೊರೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ….

ಕುಂದಗೋಳ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ಗಬ್ಯೂರಮಠ (80) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು- ನಾಲ್ಕು ವರ್ಷಗಳಿಂದ ಬೆಳೆ ಸರಿಯಾಗಿ ಬರದೆ ಇದ್ದರಿಂದ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *