Breaking News

ರಾಹುಲ್‌ ನೇತೃತ್ವದಲ್ಲಿ ಎರಡನೇ ಭಾರತ್‌ ಜೋಡೋ ಯಾತ್ರೆ ಫಿಕ್ಸ್‌

ನವದೆಹಲಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಎರಡನೇ ಹಂತದ ಭಾರತ್‌ ಜೋಡೋ ಯಾತ್ರೆಗೆ ಸಜ್ಜಾಗಿದ್ದಾರೆ. ಈ ಬಾರಿ ಗುಜರಾತ್‌ನಿಂದ ಶುರುವಾಗಿ ಮೇಘಾಲಯದವರೆಗೆ ಈ ಯಾತ್ರೆ ಸಾಗಲಿದೆ

ಈ ವಿಚಾರವನ್ನು ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಖಚಿತಪಡಿಸಿದ್ದಾರೆ. ರಾಹುಲ್‌ ಗಾಂಧಿ ಮೊದಲ ಹಂತದಲ್ಲಿ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ ನಡೆಸಿದ್ದರು.

ಒಟ್ಟು ಹನ್ನೆರಡು ರಾಜ್ಯಗಳಲ್ಲಿ ಬರೋಬ್ಬರಿ ನಾಲ್ಕು ಸಾವಿರ ಕಿಲೋಮೀಟರ್‌ ಪಾದಯಾತ್ರೆಯನ್ನು ರಾಹುಲ್‌ ಮುನ್ನಡೆಸಿದ್ದರು. ಇದೀಗ ಭಾರತದ ಪಶ್ಚಿಮದಿಂದ ಪೂರ್ವ ದಿಕ್ಕಿನ ಕಡೆಗೆ ರಾಹುಲ್‌ ಯಾತ್ರೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ

Share News

About BigTv News

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *