Breaking News

ಗಾಂಜಾ ಮಾರಾಟಕ್ಕೆ ಯತ್ನ ಧಾರವಾಡ ಮೂವರ ಬಂಧನ

ಧಾರವಾಡ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ತಡಸಿನಕೊಪ್ಪ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ದರ್ಶನ ದುಗ್ಗಾಣಿ, ಗುರುರಾಜ ಯರೇಸೀಮಿ ಹಾಗೂ ಮಂಜುನಾಥ ಮಾನೆ ಎಂಬುವವರೇ ಬಂಧಿತರು.

ಬಂಧಿತರಿಂದ 510 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ತಡಸಿನಕೊಪ್ಪದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ವಿದ್ಯಾಗಿರಿ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಪರಾರಿಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *