Breaking News

ಹು ಧಾ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ

ಹುಬ್ಬಳ್ಳಿ: ಪೊಲೀಸ್ ಇಲಾಖೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಹಿಂದೆ ಇಲ್ಲಿಯೇ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ ತುಂಬಾ ಖುಷಿಯಾಗಿದೆ. ಸರ್ಕಾರ ನಿಡಿದ ಜವಾಬ್ದಾರಿಯನ್ನ ಪ್ರಾಮಾಣಿಕವಾಗಿ ನಿಬಾಯಿಸುತ್ತೇನೆಂದು ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೈಮ್ ಇಂತಹ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಕಾನೂನಿನಗೆ ದಕ್ಕೆ ತರೊರಿಗೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿ ಮಾಡೋಣ ಎಂದರು.

Share News

About admin

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *