Breaking News

ಅಮೃತ ಗ್ರಾಪಂ ಯೋಜನೆ ಉದ್ಘಾಟಿಸಿದ ಶಾಸಕ ಎಂ.ಆರ್.ಪಾಟೀಲ್

ಕುಂದಗೋಳ : ಮತಕ್ಷೇತ್ರದ ದೇವನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೇವನೂರ ಹಾಗೂ ಬಿಳೇಬಾಳ ಗ್ರಾಮಗಳಲ್ಲಿ ಅಮೃತ ಗ್ರಾಮ ಪಂಚಾಯತ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಿವಿಧ ಕಾಮಗಾರಿಗಳನ್ನು ಶಾಸಕ ಎಂ.ಆರ್.ಪಾಟೀಲ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಜನರ ಪ್ರೀತಿ ಅಭಿಮಾನಕ್ಕೆ ನನ್ನಿಂದ ಅಭಿವೃದ್ಧಿ ಕೊಡುಗೆ ನೀಡುವೆ ಎಂದರು, ಗ್ರಾಮಸ್ಥರು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿರುವದು ಖುಷಿ ತಂದಿದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಕಾರಣಿಭೂತರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಅಭಿನಂದಿಸಿದರು

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *