ನವದೆಹಲಿ : ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರನ್ನು ಇಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಅನುಮತಿ ಇಲ್ಲದೆ ನಾಲ್ವರು ಸಂಸದರ ಸಹಿಗಳನ್ನು ನಕಲು ಮಾಡಿದ ಆರೋಪದ ಹಿನ್ನೆಲೆ ರಾಘವ್ ಚಡ್ಡಾ ಅವರನ್ನು ಅಮಾನತು ಮಾಡಲಾಗಿದೆ. ಹಕ್ಕುಬಾಧ್ಯತಾ ಸಮಿತಿಯು ವರದಿ ಸಲ್ಲಿಸುವವರೆಗೆ ಸದನದಿಂದ ಅಮಾನತುಗೊಳಿಸಲಾಗಿದೆ. ಮುಂಗಾರು ಅಧಿವೇಶನದ ಕೊನೆಯ ದಿನ ಈ ಬೆಳವಣಿಗೆ ನಡೆದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





