Breaking News

ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು – ಶಾಸಕ ಕೋನರಡ್ಡಿ

ನವಲಗುಂದ : ತಾಲೂಕಿನ ಅಳಗವಾಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಎನ್.ಎಚ್.ಕೋನರಡ್ಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಅಳಗವಾಡಿ ಗ್ರಾಮದಲ್ಲಿ ಬಹಳ ದಿನದಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, 5ಎಕರೆ ಜಮೀನಿನಲ್ಲಿ ನವಗ್ರಾಮ ನಿರ್ಮಾಣ, ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಸಲು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಕೋನರಡ್ಡಿ ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು ಸರ್ಕಾರದ ಯೋಜನೆ ಇರುವದು ನಿಮಗಾಗಿ, ನವಗ್ರಾಮ ನಿರ್ಮಾಣ ಕಾಮಗಾರಿ ಕೂಡಲೇ ಪ್ರಾರಂಭಿಸುವಂತೆ ವತ್ತಾಯ ಮಾಡುವೆನು ಇನ್ನೂ ಕುಡಿಯುವ ನೀರಿಗೆ ಬೋರವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆ ಕಡಿಮೆ ಆಗುವ ವಿಶ್ವಾಸವಿದೆ ಎಂದರು..

Share News

About admin

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *