Breaking News

6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಶಾಸಕ ಯತ್ನಾಳ್

ವಿಜಯಪುರ : 6 ತಿಂಗಳಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರಿಗೆ ಔತಣಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಕಾಂಗ್ರೆಸ್ ಸರ್ಕಾರದಲ್ಲಿ ಅವರ ಶಾಸಕರಿಗೆಯೇ ನೀಡಲು ಅನುದಾನ ಇಲ್ಲ, ಈಗ ಆ ಶಾಸಕರೆ ಅಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅದಕ್ಕಾಗಿ ನೀವು ಸ್ವಲ್ಪ ದಿನಗಳ ಕಾಲ ರೆಸ್ಟ್ ಮಾಡಿ, ಈಗ 6ರಿಂದ 7 ತಿಂಗಳು ಕಷ್ಟ ಇದೆ, ನಂತರ ನಮ್ಮ ಸರ್ಕಾರ ಬರುತ್ತದೆ ಆಗ ಮತ್ತೆ ಅನುದಾನ ಸಿಗುತ್ತದೆ ಎಂದು ಕಾರ್ಯಕರ್ತರಿಗೆ ಯತ್ನಾಳ್ ಕರೆ ನೀಡಿದ್ದಾರೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *