ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

bigtvnews | Hubli Dharwad News | Kannada News | Karnataka News Hubli News | News In Hubli | Local news





