Breaking News

ಹುಬ್ಬಳ್ಳಿ ಚಿಕನ್ ವ್ಯಾಪಾರಸ್ಥರ ಸಂಘದಿಂದ ಧ್ವಜಾರೋಹಣ ಕಾರ್ಯಕ್ರಮ….

ಹುಬ್ಬಳ್ಳಿ ಚಿಕನ್ ವ್ಯಾಪಾರಸ್ಥರ ಸಂಘದ ವತಿಯಿಂದ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಆರೋಗ್ಯ ಅಧಿಕಾರಿ ಶ್ರೀಧರ ದಂಡಪ್ಪನ್ನವರ ಅವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಬುಕ್ ಹಾಗೂ ಪೆನ್ ವಿತರಣೆ ಮಾಡಿ ಶುಔ ಹಾರೈಸಿದರು.
ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ, ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಾದೀಕ್ ಸೇಡಂ, ಸಲೀಂ ಮಿಶ್ರಿಕೋಟಿ, ಹುಸೇನ, ಎಮ್ ಡಿ ಜಾಫರ್, ಅಲಿ ಕಮಡೊಳ್ಳಿ, ಸದಸ್ಯರಾದ ಬಸೀರ, ರಾಜೇಶ ಶೆಟ್ಟಿ, ಜಾವಿದ್, ಅಲ್ತಾಪ್ ತಂಬೊಳ್ಳಿ,ಆನಂದ ಜಿಗನಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *