Breaking News

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿವೆ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ…

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತಿಚೇಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ.ಮಕ್ಕಳ ಮೇಲೆ ಕ್ರಿಮಿಗಳು ಮೃಗಿಯ ವರ್ತನೆ ತೋರಿ ಲೈಂಗಿಕ‌ ದೌರ್ಜನ್ಯ ನಡೆಸ್ತಿರೋರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದೊಂದು ತಿಂಗಳಲ್ಲಿ 24 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.

ನೆರೆ ಮನೆಯ ಮಕ್ಕಳ ಮೇಲೆ ಲೈಂಗಿಕ ಹೆಚ್ಚಾಗುತ್ತಿದ್ದು, ಸಂಬಂಧಿಕರಿಂದಲೂ ನಡಿತೀದೆ ಹೀನ ಕೃತ್ಯ ನಡೆಯುತ್ತಿವೆ. ಕಳೆದ ವಾರ ಶಾಲೆಯೊಂದರ ಮುಖ್ಯಸ್ಥ ಶಾಲ ಬಾಲಕಿ ಮೇಲೆ ತನ್ನ ಪೈಶಾಚಿಕ ಕೃತ್ಯ ತೋರಿದ್ದ. ಮೊನ್ನೆಯಷ್ಟೇ ನಿವೃತ್ತ ಪೊಲೀಸ್ ಅಧಿಕಾರಿ ನೆರೆಡ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೈಲು ಸೇರಿದ್ದಾನೆ

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *