Breaking News

ಧಾರವಾಡದಲ್ಲಿ ಲೋಕಾಯುಕ್ತ ಶಾಕ್.. ಅಧಿಕಾರಿ ಮನೆ ಮೇಲೆ ದಾಳಿ

ಧಾರವಾಡ: ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ.

ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದು, ಮತ್ತಷ್ಟು ವಿಚಾರಣೆ ನಡೆದಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *