Breaking News

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳ ಜೊತೆ ಸಭೆ: ಸಂತೋಷ್‌ ಲಾಡ್‌

ಬೆಂಗಳೂರು: ವಿಕಾಸಸೌಧದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ಸಣ್ಣ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರು ವಿಸ್ತೃತ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಡಾ.ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ. ಡಿ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *