Breaking News

ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ….

ನವಲಗುಂದ : ಪಟ್ಟಣದ ದೇಸಾಯಿ ಪೇಟೆಯಲ್ಲಿ ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಜರುಗಿದೆ. ಮನೆ ಮುಂಭಾಗದಲ್ಲಿ ಬಾಲಕಿ ಭಾಗ್ಯಶ್ರೀ ಕೊಟಗಿ (5) ಆಟ ಆಡುತ್ತಿರುವಾಗ ಏಕಾಏಕಿ ನಾಯಿ ಹಲ್ಲೆ ಮಾಡಿ ಬಾಲಕಿಯ ಬಲ ಕಣ್ಣಿನ ಮೇಲ್ಬಾಗದಲ್ಲಿ ಗಂಭೀರ ಗಾಯ ಮಾಡಿದೆ ಇನ್ನು ಸ್ಥಳೀಯರು ನಾಯಿಯನ್ನು ಹೊಡೆದು ಓಡಿಸಿದ್ದಾರೆ.

ಬಾಲಕಿಯನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿಲ್ಲವೇ ಪುರಸಭೆ ಸಿಬ್ಬಂದಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *