Breaking News

ಹುಬ್ಬಳ್ಳಿಯಲ್ಲಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್‌ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ.

ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ ಗಾಯ ವಾಗಿದ್ದು ಅವರನ್ನು ಮಾಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಅಪಘಾತವಾದ ಎರಡು ಲಾರಿಗಳನ್ನು ರಸ್ತೆಯಿಂದ ತೆರವುಗೊಳಿಸಲ್ಲಾ ಗಿದೇ

Share News

About BigTv News

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *