Breaking News

ಹುಬ್ಬಳ್ಳಿಯಲ್ಲಿ ಶಾದಿ ಮಹಲನಲ್ಲಿ ಜಷಣೆ ಆಜಾದಿ ಕಾರ್ಯಕ್ರಮ

ನವಲಗುಂದ: ಉಮ್ಮತಿ ಎಜೋಕೇಶನ್ ಆಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಟ್ಟಣದ
ಶಾದಿ ಮಹಲದಲ್ಲಿ ಜಷಣೆ ಆಜಾದಿ ಎಂಬ
ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ದು ಸಾಹಿತಿ ಹಾಗೂ ಶಾಯರ್ ಅಝೀಜುಲ್ಲಾ ಸರ್ಮಸ್ತ ಅವರು ಸ್ವಾತಂತ್ರೋತ್ಸವ ಸಂದ್ರರ್ಭದಲ್ಲಿ ಹೋರಾಡಿ ವೀರ ಮರಣರಾದವರ ಬಗ್ಗೆ ಇತಿಹಾಸ ವಿವರಿಸದರು.

ಇದೆ ವೇಳೆ ಉತ್ತಮ ಸಾಧನೆ ಮಾಡಿ ಎಂಬಿಬಿಎಸ್ ಓದುತ್ತಿರುವ ಒಂದೇ ಮನೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *