Breaking News

ಕಾಂಗ್ರೆಸ್ ಸೇರಲು ಕೆಲ ಬಿಜೆಪಿಗರು ತುದಿಗಾಲಲ್ಲಿದ್ದಾರೆ: ವಿನಯ್ ಕುಲಕರ್ಣ

ವಿಜಯಪುರ: ವಲಸಿಗರು ಘರ್ ವಾಪಸಿ ವಿಚಾರಕ್ಕೆ ವಿಜಯಪುರದಲ್ಲಿ ಶಾಸಕ ವಿನಯ ಕುಲಕರ್ಣಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಲ್ಲಿ ಹಲವರು ಬೇಜಾರಿನಲ್ಲಿ ಇರೋದು ನಿಜ. ಹಾಲಿ ಶಾಸಕರ ಜೊತೆಗೆ ಕೆಲ ಮಾಜಿ ಶಾಸಕರು ಅಸಮಧಾನ ಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ.

ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವ ಇದೆ. 13 ರಿಂದ 14 ಮಾಜಿಗಳು ಬರ್ತಾರೆ, ಹಾಲಿ ಶಾಸಕರ ಮಾಹಿತಿ ನನಗೆ ಇಲ್ಲ. ಸೋತ ಮಾಜಿ ಶಾಸಕರು ನಮ್ಮ ನಾಯಕರನ್ನ ಈಗಾಗಲೇ ಅಪ್ರೋಚ್ ಆಗಿದ್ದಾರೆ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *