Breaking News

ಹುಬ್ಬಳ್ಳಿ ಮಹಾದಾಯಿಗಾಗಿ ರೈತರ ಪ್ರತಿಭಟನೆ

ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ‌ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು

Share News

About bigtvnews22

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *