Breaking News

ಬರ್ಬರ ಹತ್ಯೆ ಹೆಂಡ್ತಿಯ ಕುತ್ತಿಗೆ ಕಟ್

ವಿಜಯಪುರ: ಅನೈತಿಕ ಸಂಬಂಧದ ಸಂಶಯ ಹಿನ್ನೆಲೆ ಹೆಂಡತಿಯನ್ನು ಬರ್ಬರವಾಗಿ
ಗಂಡನೋರ್ವ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಲಂಗೋಟಿ ತೋಟದ ವಸ್ತಿಯಲ್ಲಿ ನಡೆದಿದೆ.

ಶಾಂತಾಬಾಯಿ ಲಂಗೋಟಿ ಹತ್ಯೆಯಾಗಿರುವ ದುರ್ದೈವಿ. ಇನ್ನು ಬಸಪ್ಪ ಲಂಗೋಟಿ ಹತ್ಯೆಗೈದಿರುವ ಪಾಪಿ ಗಂಡ, ಹೆಂಡತಿ ಶಾಂತಾಬಾಯಿ ಅನೈತಿಕ ಸಂಬಂಧದ ಸಂಶಯ ವ್ಯಕ್ತಪಡಿಸಿ, ಕುತ್ತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದ ಕುತ್ತಿಗೆ ಕಟ್ ಮಾಡಿದ್ದಾನೆ.

ಇದರಿಂದ ಹೆಂಡತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ಕುರಿತು ಹೊರ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *