Breaking News

UP CM ಯೋಗಿ ಅದಿತ್ಯನಾಥ್ ಭೇಟಿ ಮಾಡಿದ ಸೂಪರ್‌ಸ್ಟಾರ್ ರಜನಿಕಾಂತ್‌….

ಸೂಪರ್‌ಸ್ಟಾರ್ ರಜನಿಕಾಂತ್‌ ದಂಪತಿ ಅವರು ಲಖನೌದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ರಜನಿಕಾಂತ್‌ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಯೋಗಿ, ಭೇಟಿಯ ಸ್ಮರಣಾರ್ಥ ನೆನಪಿನ ಕಾಣಿಕೆಗಳನ್ನು ನೀಡಿದರು.

ಈ ಸಂದರ್ಭದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಜನಿಕಾಂತ್ ಅಭಿನಯದ ‘ಜೈಲರ್‌’ ಸಿನಿಮಾ ಕಳೆದವಾರ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಹತ್ತೇ ದಿನದಲ್ಲಿ ಈ ಸಿನಿಮಾ ₹ 500 ಕೋಟಿ ಗಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *