ಮೈಸೂರು:ರೈತರಿಂದ ಟ್ರ್ಯಾಕ್ಟರ್ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು.
bigtvnews | Hubli Dharwad News | Kannada News | Karnataka News Hubli News | News In Hubli | Local news





