Breaking News

ಹುಬ್ಬಳ್ಳಿ ಯಲ್ಲಿ ಭಗತ್‌‌ ಸಿಂಗ್‌‌ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ

ಹುಬ್ಬಳ್ಲಿ ಚಂದ್ರಯಾನ – 3 ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಅಂಗಳದಲ್ಲಿ ಇಳಿಸಲು ಇಸ್ರೋ ವಿಜ್ಞಾನಿಗಳು ಸಕಲ ಸಿದ್ಧತೆ ನಡೆಸಿದ್ದು,

ಈ ಕಾರ್ಯದಲ್ಲಿ ಇಸ್ರೋ ತಂಡವು ಯಶಸ್ವಿಯಾಗಲಿ ಎಂದು ನಮ್ಮ ಭಗತ್‌‌ ಸಿಂಗ್‌‌ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆಯನ್ನು ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದರು .

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *