ನವಲಗುಂದ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಎಸ್.ಡಿ.ಎಮ್.ಸಿ, ಎಸ್.ಜಿ.ಎಸ್ ಕರ್ನಾಟಕ ಪಬ್ಲಿಕ್ (ಪದವಿ ಪೂರ್ವ ಶಾಲೆಯವರು ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಕಾಲೇಜಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎನ್.ಎಚ್.ಕೋನರಡ್ಡಿ, ಗ್ರಾಮದ ಮಠದ ಶ್ರೀ ಪೂಜ್ಯರು, ಶಾಲಾ ಕಾಲೇಜಿನ ಶಿಕ್ಷಕರು ಆಡಳಿತ ಮಂಡಳಿಯವರು, ಮುದ್ದು ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





