ಬಾಹ್ಯಾಕಾಶದಲ್ಲಿ ಭಾರತದ ಹೆಮ್ಮೆಯ ಇಸ್ರೋ ಸಂಶೋಧನಾ ಸಂಸ್ಥೆಯು ಗಗನ ನೌಕೆಯನ್ನು 40 ದಿನಗಳ ನಂತರ ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ ಸತತ ವಿಜ್ಞಾನಿಗಳ ಪರಿಶ್ರಮದಿಂದ
ವಿಶ್ವದಾಖಲೆಯನ್ನು ಸೃಷ್ಟಿಸಿದ ಭಾರತ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆಭಾರತದ ಹೆಮ್ಮೆಯ ಇಸ್ರೋ ವಿಜ್ಞಾನಿ ತಂಡದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





