Breaking News

ನಿವೃತ್ತಿ ಶಿಕ್ಷಕನಿಗೆ ಲಂಚದ ಬೇಡಿಕೆ : ಇಬ್ಬರು ಲೋಕಾ ಬಲೆಗೆ

ಧಾರವಾಡ ಶಿಕ್ಷಕನಿಗೆ , ನಿವೃತ್ತಿ ವೇತನ ಕೊಡುವದಕ್ಕೆ ಲಂಚದ ಬೇಡಿಕೆ ಇಟ್ಟ ಕಾಲೇಜು ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸುಬಾಸ ಜವರೆಡ್ಡಿ ಎಂಬ ನಿವೃತ್ತ ಶಿಕ್ಷಕ ನಿವೃತ್ತಿ ವೇತನ ಕೇಳಲು ಹೋದಾಗ ದುರ್ಗಾದಾಸ ಮಸೂತಿ ಮತ್ತು ನಾಗರಾಜ ಹೂಗಾರ ಎಂಬ ಅಧಿಕಾರಿಗಳು ಲಂಚ ಕೇಳಿದ್ದರು.

ಇಂದು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಇಬ್ಬರು ಲೋಕಾಯುಕ್ತರ ಕೈಗೆ ಸಿಕ್ಕು ಬಿದ್ದಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *