ಕುಂದಗೋಳ: ಗಂಗಾಧರ ಸಿದ್ಧಪ್ಪ ಪಾಣಿಗಟ್ಟಿ ಇವರನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ. ಗಂಗಾಧರ ಪಾಣಿಗಟ್ಟಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





