Breaking News

ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ….

ಕುಂದಗೋಳ: ಕುಂದಗೋಳ ಮತಕ್ಷೇತ್ರದ ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿನೆ ನಡೆಸಿದ್ದಾರೆ. ಕುಂದಗೋಳ ಮತಕ್ಷೇತ್ರದ ಹಾಸ್ಟೇಲ್ ವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮೊನ್ನೆಯಷ್ಟೇ ಸಭೆ ನಡೆಸಿ ಸುವ್ಯವಸ್ಥಿತ ವಾತಾವರಣ ನಿರ್ಮಾಣ ಮಾಡಲು ಸಲಹೆ ನೀಡಿದ್ದ ಅವರು ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಮಕ್ಕಳ ಜೊತೆ ಚರ್ಚಿಸಿ ವಿದ್ಯಾಭ್ಯಾಸ ಹಾಗೂ ಹಾಸ್ಟೆಲ್ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಇಂದಿರಾಗಾಂಧಿ ವಸತಿ ನಿಲಯದ ಆಡಳಿತ ಸಿಬ್ಬಂದಿ ವಾರ್ಡನ್ ಮೇಲ್ವಿಚಾರಕರು ಇತರೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *