Breaking News

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಅವಳಿ ನಗರದ ಶಾಲಾ ಕಾಲೇಜುಗಳಿಗೆ ಭೇಟಿ…

ಹುಬ್ಬಳ್ಳಿ: ಏಕಾಏಕಿಯಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಅವಳಿ ನಗರದ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ್ದಾರೆ. ಅಷ್ಟಕ್ಕೂ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದು ….

ಡೈಲಿ ಕೆಲಸದ ನಡುವೆ, ಸ್ವಲ್ಪ ಟೈಂ ಮಾಡಕೊಂಡ ನಮ್ಮ ಹುಬ್ಬಳ್ಳಿ- ಧಾರವಾಡ ಪೊಲೀಸರು, ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಬರುವ, ಶಾಲೆ ಕಾಲೇಜುಗಳಿಗೆ ಆಯಾ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದ ತಂಡಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ‘ಸೈಬರ್ ಅಪರಾಧ, ಸಾಮಾಜಿಕ ಜಾಲತಾಣ ಸುರಕ್ಷತೆ, ಡ್ರಗ್ಸ್ ವ್ಯಸನ ಸಂಚಾರ ನಿಯಮಗಳ ಬಗ್ಗೆ, ರಸ್ತೆ ಸುರಕ್ಷತೆ ಕಾನೂನು ಸುವ್ಯವಸ್ಥೆ ERSS 112 ಮುಂತಾದ ವಿಷಯಗಳ ಕುರಿತು ತಿಳುವಳಿಕೆ ಹೇಳಿದರು. ವಿದ್ಯಾರ್ಥಿಗಳೊಂದಿಗರ ಸಂವಾದ ನಡೆಸುವ ಮೂಲಕ ಜಾಗೃತಿ ಮೂಡಿಸಿದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *